ವರದಿ: ಲಕ್ಷ್ಮಣ ಮೂಕಿ 8618861316
ಚಿಕ್ಕೋಡಿ ಬ್ರೇಕಿಂಗ್...
ಅಥಣಿಯಲ್ಲಿ ತಾಯಿ ಮಗನನ್ನು ಕೊಲೆ ಮಾಡಿ ಪರಾರಿಯಾದ ದುಷ್ಕರ್ಮಿಗಳು.
ಜೋಡಿ ಕೊಲೆ, ಬೆಚ್ಚಿಬಿದ್ದ ಸ್ಥಳೀಯರು.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಡಗಾನೂರು ಗ್ರಾಮದಲ್ಲಿ ಘಟನೆ.
ತಾಯಿ ಮಗನನ್ನು ಕೊಲೆ ಮಾಡಿ ಪರಾರಿಯಾದ ದುಷ್ಕರ್ಮಿಗಳು.
ಚಂದ್ರವ್ವ ಅಪ್ಪಾರಾಯ ಇಚೇರಿ (62).
ವಿಠ್ಠಲ್ ಅಪ್ಪರಾಯ ಇಚೇರಿ (42) ಮೃತ ದುರ್ದೈವಿಗಳು.
ಇಬ್ಬರನ್ನೂ ಹೊಡೆದು ಕೊಲೆ ಮಾಡಿ, ಕಬ್ಬಿನ ಗದ್ದೆಯಲ್ಲಿ ಎಸೆದ ದುಷ್ಕರ್ಮಿಗಳು.
ಸ್ಥಳಕ್ಕೆ ಅಥಣಿ ಪೊಲೀಸ್ ಭೇಟಿ ಪರಿಶೀಲನೆ.
UK FAST KANNADA NEWS
Comments
Post a Comment